1ನೇ ತರಗತಿ ಪ್ರವೇಶ ವಯೋಮಿತಿ ಸಡಿಲಿಕೆ: ಕರ್ನಾಟಕ ಸರ್ಕಾರದಿಂದ ಅಧಿಕೃತ ಆದೇಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಕ್ಕಳನ್ನು ಒಂದನೇ ತರಗತಿಗೆ ದಾಖಲು ಮಾಡುವ ಸಂಬಂಧ ವಯೋಮಿತಿ ಸಡಿಲಿಕೆ ಮಾಡಿ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2026 ನೇ ಸಾಲಿಗೆ ಮಾತ್ರ ಅನ್ವಯವಾಗುವಂತೆ, ಒಟ್ಟು 60 ದಿನಗಳು ವಿನಾಯಿತಿ ನೀಡಿದ್ದು, 5 ವರ್ಷ 10 ತಿಂಗಳು ಪೂರ್ಣಗೊಂಡಿದರೆ ಪ್ರವೇಶ ಸಿಗಲಿದೆ. ಈ ಹಿಂದೆ ರಾಜ್ಯದಲ್ಲಿ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಆರು ವರ್ಷ ಪೂರ್ಣವಾಗಿರಬೇಕಿತ್ತು. ಆದರೆ ಈ ಬಾರಿ ಪೋಷಕರ ಒತ್ತಡಕ್ಕೆ ಮಣಿದು ಶಿಕ್ಷಣ ಸಚಿವ ಮಧು ಬಂಗಾರಪ್ಪ 2 … Continue reading 1ನೇ ತರಗತಿ ಪ್ರವೇಶ ವಯೋಮಿತಿ ಸಡಿಲಿಕೆ: ಕರ್ನಾಟಕ ಸರ್ಕಾರದಿಂದ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed