spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬೆಳಗ್ಗೆ 11:30ರ ಒಳಗೆ ರಾಜಭವನದಿಂದ ಸಚಿವರ ಪಟ್ಟಿ ಬಿಡುಗಡೆ, ಮಧ್ಯಾಹ್ನ 2:15 ಕ್ಕೆ ಪ್ರಮಾಣವಚನ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜಭವನದಿಂದ ಬೆಳಗ್ಗೆ 11:30 ರ ಒಳಗೆ ನೂತನ ಸಚಿವರ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಸಂಭಾವ್ಯ ಸಚಿವರ ಹೆಸರುಗಳು ಕೇಳಿಬರುತ್ತಿವೆ. ನಾನು ಏನೂ ಹೇಳುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನೂತನ ಸಚಿವರ ಪಟ್ಟಿಯನ್ನು ಬೆಳಗ್ಗೆ 11 ಕ್ಕೆ ರಾಜಭವನಕ್ಕೆ ನೀಡಲಾಗುತ್ತದೆ.
ನಂತರದ ಕೆಲವೇ ಕ್ಷಣಗಳಲ್ಲಿ ಅಧಿಕೃತ ಪಟ್ಟಿ ಹೊರಬೀಳಲಿದೆ. ಮಧ್ಯಾಹ್ನ 2:15 ಕ್ಕೆ ನೂತನ ಸಚಿವರ ಪ್ರಮಾಣ ವಚನ ನೆರವೇರಲಿದೆ ಎಂದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss