ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯಗೆ ಕೊಂಚ ರಿಲೀಫ್: ಆದೇಶ ಕಾಯ್ದಿರಿಸಿದ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತದಿಂದ ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಇದನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ಲೋಕಾಯುಕ್ತದಿಂದ ಸಲ್ಲಿಸಲಾಗಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.

ಈ ವೇಳೆ ಇಡಿ ಹಾಗೂ ಸಿಎಂ ಪರ ವಕೀಲರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು, ಆದೇಶವನ್ನು ಏಪ್ರಿಲ್ 15ಕ್ಕೆ ಕಾಯ್ದಿರಿಸಿ, ಮುಂದೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!