February 5, 2026
Thursday, February 5, 2026
spot_img

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ರಿಲೀಫ್: ಹೈಕೋರ್ಟ್‌ನಿಂದ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಅದಿರು ರಪ್ತು ಕೇಸಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಅನಾರೋಗ್ಯದ ಕಾರಣ ನೀಡಿ ಶಾಸಕ ಸತೀಶ್ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ನ್ಯಾಯಪೀಠವು, ಲಿವರ್ ಸಮಸ್ಯೆಯಿರುವ ಕಾರಣ ಚಿಕಿತ್ಸೆಗೆ ಅಗತ್ಯತೆಯ ಕಾರಣ ನೀಡಿ, ವೈದ್ಯಕೀಯ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದೆ. ಜೊತೆಗೆ 5 ಲಕ್ಷದ ಮೌಲ್ಯದ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ಒದಗಿಸುವಂತೆ ಸೂಚಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !