ಗ್ಯಾರಂಟಿ ಫಲಾನುಭವಿಗಳಿಗೆ ರಿಲೀಫ್: ವಾಪಸ್ ಅರ್ಜಿ ಹಾಕೋದು ಬೇಡ ಎಂದ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈಗಾಗಲೇ ಯೋಜನೆಗಳ ಲಾಭ ಪಡೆಯುತ್ತಿರುವವರು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬದಲಾಗಿ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸುವ ವ್ಯವಸ್ಥೆ ಜಾರಿಯಾಗಲಿದೆ. ಮರು ಅರ್ಜಿ ಇಲ್ಲ, ಪರಿಶೀಲನೆ ಮಾತ್ರ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ, ಹೊಸ ಅರ್ಜಿ ಪ್ರಕ್ರಿಯೆ ಬದಲಾಗಿ ಈಗಿರುವ ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸಲು ತೀರ್ಮಾನಿಸಲಾಗಿದೆ. ಈ ಪ್ರಕ್ರಿಯೆಯ ರೂಪುರೇಷೆಯನ್ನು ಮೂರು ದಿನಗಳಲ್ಲಿ ಅಂತಿಮಗೊಳಿಸಲು … Continue reading ಗ್ಯಾರಂಟಿ ಫಲಾನುಭವಿಗಳಿಗೆ ರಿಲೀಫ್: ವಾಪಸ್ ಅರ್ಜಿ ಹಾಕೋದು ಬೇಡ ಎಂದ ಸಿಎಂ