ಸುತಗಟ್ಟಿ ಗ್ರಾಮಸ್ಥರಿಗೆ ನಿರಾಳ: ಅರಣ್ಯ ಪ್ರದೇಶದಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆ
ಹೊಸದಿಗಂತ ವರದಿ ಬೆಳಗಾವಿ: ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಸುತಗಟ್ಟಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿ ಬೋನಿನಲ್ಲಿ ಸೆರೆಹಿಡಿದಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಕತಿ ಅರಣ್ಯ ವಲಯಕ್ಕೆ ಹೊಂದಿಕೊಂಡಿರುವ ಸುತಗಟ್ಟಿ ಗ್ರಾಮದ ಅರಣ್ಯ ಭಾಗದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಚಿರತೆಯೊಂದು ಸಂಚರಿಸುವುದು ಗ್ರಾಮಸ್ಥರು ಹಾಗೂ ವಾಹನ ಸವಾರರ ಕಣ್ಣಿಗೆ ಬಿದ್ದಿತ್ತು. ವಾಹನ ಸವಾರರೊಬ್ಬರು ಈ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು … Continue reading ಸುತಗಟ್ಟಿ ಗ್ರಾಮಸ್ಥರಿಗೆ ನಿರಾಳ: ಅರಣ್ಯ ಪ್ರದೇಶದಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆ
Copy and paste this URL into your WordPress site to embed
Copy and paste this code into your site to embed