ಕುಸ್ತಿಪಟು ವಿನೇಶ್ ಫೋಗಟ್ಗೆ ರಿಲೀಫ್: ಏಷ್ಯನ್ ಗೇಮ್ಸ್ ಟ್ರಯಲ್ಸ್ ನಲ್ಲಿ ಭಾಗವಹಿಸಲು ‘ಸುಪ್ರೀಂ’ ಗ್ರೀನ್ ಸಿಗ್ನಲ್
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕುಸ್ತಿಪಟು ವಿನೇಶ್ ಫೋಗಟ್ಗೆ 2026ರ ಏಷ್ಯನ್ ಕ್ರೀಡಾಕೂಟದ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಸುಪ್ರೀಂಕೊರ್ಟ್ ಅವಕಾಶ ನೀಡಿದೆ. ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂಕೊರ್ಟ್ ಫೋಗಟ್ಗೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಅನುಮತಿ ನೀಡಿದ ದೆಹಲಿ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಭಾರತೀಯ ಕುಸ್ತಿ ಒಕ್ಕೂಟ ಸುಪ್ರೀಂ ಮೆಟ್ಟಿಲೇರಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರ ಪೀಠವು, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿಯುವ ಮೂಲಕ ಹಸ್ತಕ್ಷೇಪ ಮಾಡಲು … Continue reading ಕುಸ್ತಿಪಟು ವಿನೇಶ್ ಫೋಗಟ್ಗೆ ರಿಲೀಫ್: ಏಷ್ಯನ್ ಗೇಮ್ಸ್ ಟ್ರಯಲ್ಸ್ ನಲ್ಲಿ ಭಾಗವಹಿಸಲು ‘ಸುಪ್ರೀಂ’ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed