ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ಖದೀಮನ ಬಂಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………..

ಹೊಸ ದಿಗಂತ ವರದಿ, ಬೀದರ್:

ಕಳ್ಳ ಸಂತೆಯಲ್ಲಿ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ಖದೀಮನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬೀದರ್ ನ ಓಲ್ಡ್ ಸಿಟಿಯಲ್ಲಿ ಅಕ್ರಮವಾಗಿ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರ ದಾಳಿ ಮಾಡಿ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶೇಖ್ ಅಬ್ದುಲ್ಲಾ ಎಂಬಾತನನ್ನು ಅರೆಸ್ಟ್ ಮಾಡಿದ್ದಾರೆ.
ಈತ ಕೊರೋನಾ ಪೀಡಿತರಿಗೆ 20 ರಿಂದ 25 ಸಾವಿರಕ್ಕೆ ರೆಮ್ಡಿಸಿವಿರ್ ಮಾರಾಟ‌ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಬೀದರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss