ಅಂಬರೀಶ್ ಪುಣ್ಯಸ್ಮರಣೆ: ಭಾವನಾತ್ಮಕ ಟ್ವೀಟ್ ಮಾಡಿದ ಸುಮಲತಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಅಂಬರೀಶ್ ಇಹಲೋಕ ತ್ಯಜಿಸಿ ಇಂದು ನಾಲ್ಕು ವರ್ಷವಾಗಿದ್ದು, ಪತ್ನಿ ಸುಮಲತಾ ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ.

ಸುಮಲತಾ ಅವರು ಟ್ವೀಟ್ ಮಾಡಿದ್ದು, ಜೊತೆಗಿರದ ಜೀವ ಎಂದೆಂದಿಗೂ ಜೀವಂತ. ನಿಮ್ಮ ಪುಣ್ಯಸ್ಮರಣೆಗೆ ನನ್ನ ಹೃದಯಂತರಾಳದ ನಮನ, ಅಂಬಿ ಅಮರ ಎನ್ನುವ ಮಾತುಗಳನ್ನು ಹೇಳಿದ್ದಾರೆ.

ಅಂಬರೀಶ್ ಪುಣ್ಯ ಸ್ಮರಣೆ ಪ್ರಯುಕ್ತ ನಾನಾ ಕಾರ್ಯಕ್ರಮಗಳು ನಡೆಯುತ್ತಿದ್ದು, ಪತ್ನಿ, ಪುತ್ರ ಸೇರಿ ಕುಟುಂಬದವರು ಹಾಗೂ ಅಭಿಮಾನಿಗಳು ಅಂಬಿ ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದ್ದಾರೆ.

 

 

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!