ಭಾರತದಲ್ಲಿ ಗೋಧಿ ಮೇಲಿನ ಸಬ್ಸಿಡಿ ತೆಗೆದುಹಾಕಿ : ಅಮೆರಿಕ ಸೆನೆಟರ್ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದಲ್ಲಿ ಗೋಧಿ ಮೇಲಿನ ಸಬ್ಸಿಡಿ ತೆಗೆದುಹಾಕುವಂತೆ ಅಮೆರಿಕ ಸೆನೆಟರ್ ಒತ್ತಾಯಿಸಿದ್ದಾರೆ. ಗೋಧಿ ಮತ್ತು ಅಕ್ಕಿ ಬೆಳೆಯುವ ರೈತರಿಗೆ ನೀಡುವ ಸಬ್ಸಿಡಿಗಳ ಬಗ್ಗೆ ಭಾರತ ಸರ್ಕಾರದೊಂದಿಗೆ ಮಾತುಕತೆ ನಡೆಸುವಂತೆ ಅರ್ಕಾಸನ್ಸ್‌ನ ಸೆನೆಟರ್ ಜಾನ್ ಬೂಜಮನ್ ಅವರು ಅಮೆರಿಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದು ವಿಶ್ವ ವ್ಯಾಪಾರ ಸಂಸ್ಥೆಯ ಮಾನದಂಡಗಳಿಗೆ ವಿರುದ್ಧವಾಗಿದೆ. ಇದರಿಂದ ರೈತರು ಗಂಭೀರವಾಗಿ ಪ್ರಭಾವಿತರಾಗಿದ್ದಾರೆ ಎಂದು ಹೇಳಿದ್ದಾರೆ. ನಾವು ಈ ವಿಷಯದ ಬಗ್ಗೆ ಬಹುಪಕ್ಷೀಯ ವೇದಿಕೆಗಳಲ್ಲಿ ಭಾರತವನ್ನು ತೊಡಗಿಸಿಕೊಳ್ಳುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!