ಭಾರತದಲ್ಲಿ ನವೀಕರಿಸಬಹುದಾದ ಇಂಧನದ ಪಾಲು ಹೆಚ್ಚಿದೆ: ಸಚಿವ ಪ್ರಲ್ಹಾದ್ ಜೋಶಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ನವೀಕರಿಸಬಹುದಾದ ಇಂಧನದ ಪಾಲು ಮಹತ್ವದ ಮಟ್ಟಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಪ್ರಸ್ತುತ ಭಾರತದ ಒಟ್ಟು ಸ್ಥಾಪಿತ ವಿದ್ಯುತ್ ಸಾಮರ್ಥ್ಯದಲ್ಲಿ ಪಳೆಯುಳಿಕೆಯೇತರ ಇಂಧನ ಮೂಲಗಳು ಪಳೆಯುಳಿಕೆ ಇಂಧನ ಮೂಲಗಳನ್ನು ಮೀರಿರುವುದು ಗಮನಾರ್ಹ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ. ಜನವರಿ 31ರ ವೇಳೆಗೆ ದೇಶದ ಒಟ್ಟು ಸ್ಥಾಪಿತ ವಿದ್ಯುತ್ ಉತ್ಪಾದನಾ ಸಾಮರ್ಥ್ಯ 5,20,511 ಮೆಗಾವ್ಯಾಟ್‌ಗೆ ತಲುಪಿದೆ. ಇದರಲ್ಲಿ 2,48,542 ಮೆಗಾವ್ಯಾಟ್ … Continue reading ಭಾರತದಲ್ಲಿ ನವೀಕರಿಸಬಹುದಾದ ಇಂಧನದ ಪಾಲು ಹೆಚ್ಚಿದೆ: ಸಚಿವ ಪ್ರಲ್ಹಾದ್ ಜೋಶಿ
Copy and paste this URL into your WordPress site to embed
Copy and paste this code into your site to embed