Thursday, February 9, 2023

Latest Posts

ಪ್ರಸಿದ್ಧ ವಾಸ್ತುಶಿಲ್ಪಿ ಬಾಲಕೃಷ್ಣ ವಿಠ್ಠಲದಾಸ್ ದೋಶಿ ನಿಧನ: ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಪ್ರಸಿದ್ಧ ವಾಸ್ತುಶಿಲ್ಪಿ ಬಾಲಕೃಷ್ಣ ವಿಠ್ಠಲದಾಸ್ ದೋಶಿ (95) ಅವರು ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

2020ರಲ್ಲಿ ಪದ್ಮಭೂಷಣ ಪ್ರಶಸ್ತಿ ಪಡೆದ ಖ್ಯಾತ ವಾಸ್ತುಶಿಲ್ಪಿ ಬಾಲಕೃಷ್ಣ ಅವರು ಗುಜರಾತ್‌ನಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಅಹಮದಾಬಾದ್‌ನ ಥಾಲ್ಜೇಜ್ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆದಿದ್ದು, ಪ್ರಧಾನಿ ಮೋದಿ ಸಂತಾಪ ಸೂಚಿಸಿ ಬಾಲಕೃಷ್ಣ ಅವರ ಜೊತೆಗಿನ ಫೋಟೊವೊಂದನ್ನು ಹಂಚಿಕೊಂಡಿದ್ದಾರೆ.  ವಾಸ್ತುಶಿಲ್ಪಕ್ಕಾಗಿ ವಿಶ್ವದ ಅತ್ಯುನ್ನತ ಗೌರವಗಳಲ್ಲಿ ಒಂದಾದ ರಾಯಲ್ ಗೋಲ್ಡ್ ಮೆಡಲ್‌ನ್ನು ಅವರಿಗೆ ನೀಡಿ ಗೌರವಿಸಲಾಗಿದೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!