ಭಾರತದ ದೃಶ್ಯ ಇತಿಹಾಸ ಸೆರೆಹಿಡಿದ ಕಣ್ಣುಗಳು ಸ್ಥಬ್ಧ: ಖ್ಯಾತ ಛಾಯಾಗ್ರಾಹಕ ರಘು ರೈ ವಿಧಿವಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕತೆಯ ಅನೇಕ ಅಪರೂಪದ ಕ್ಷಣಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದ ಖ್ಯಾತ ಛಾಯಾಗ್ರಾಹಕ ರಘು ರೈ ಇಹಲೋಕ ತ್ಯಜಿಸಿದ್ದಾರೆ. ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ಮುಂಜಾನೆ ಕೊನೆಯುಸಿರೆಳೆದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಅವರ ಅಗಲಿಕೆ ಭಾರತೀಯ ಛಾಯಾಗ್ರಹಣ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಕಳೆದ ಕೆಲವು ವರ್ಷಗಳಿಂದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದ ರಘು ರೈ ಅವರಿಗೆ ಮೊದಲು ಪ್ರೋಸ್ಟೇಟ್ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಚಿಕಿತ್ಸೆ ಬಳಿಕ … Continue reading ಭಾರತದ ದೃಶ್ಯ ಇತಿಹಾಸ ಸೆರೆಹಿಡಿದ ಕಣ್ಣುಗಳು ಸ್ಥಬ್ಧ: ಖ್ಯಾತ ಛಾಯಾಗ್ರಾಹಕ ರಘು ರೈ ವಿಧಿವಶ
Copy and paste this URL into your WordPress site to embed
Copy and paste this code into your site to embed