ಚುನಾವಣಾ ನಿವೃತ್ತಿ ಘೊಷಿಸಿದ ರೇಣುಕಾಚಾರ್ಯ: ಮನೆ ಮುಂದೆ ಅಭಿಮಾನಿಗಳ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಪಿ ರೇಣುಕಾಚಾರ್ಯ ಸೋಲಿನ ಆಘಾತ ಅನುಭವಿಸಿದ್ದರಿಂದ ಚುನಾವಣಾ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಅವರ ಮನೆ ಮುಂದೆ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.

ರೇಣುಕಾಚಾರ್ಯರ ಹೊನ್ನಾಳಿಯಲ್ಲಿನ ಮನೆ ಮುಂದೆ ಅವರ ನಿರ್ಧಾರ ಹಿಂಪಡೆಯುವಂತೆ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!