ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೊದಲ ಜಾಮೀನು ಮಂಜೂರು ಆಗಿದೆ. ಎ16 ಆಗಿದ್ದ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಶವ ವಿಲೇವಾರಿಯಲ್ಲಿ ಭಾಗಿಯಾಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು.
- Advertisement -
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ