ಈ 10 ಕಿ.ಮೀ ರಸ್ತೆ ರಿಪೇರಿ ಮಾಡಿಸಿ: ಸರ್ಕಾರಕ್ಕೆ ಮನವಿ ಮಾಡಿದ ತೇಜಸ್ವಿ ಸೂರ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ಏಪ್ರಿಲ್ 26ರಂದು ನಡೆಯಲಿರುವ 18ನೇ ಆವೃತ್ತಿಯ ಟಿಸಿಎಸ್ ವಿಶ್ವ 10ಕೆ ಓಟದ ಹಿನ್ನೆಲೆ, ಸ್ಪರ್ಧೆ ನಡೆಯುವ ಪ್ರಮುಖ ಮಾರ್ಗವನ್ನು ತ್ವರಿತವಾಗಿ ದುರಸ್ತಿ ಮಾಡುವಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಅವರಿಗೆ ವಿಡಿಯೋ ಸಂದೇಶದ ಮೂಲಕ ಅವರು ವಿನಂತಿ ಸಲ್ಲಿಸಿದ್ದಾರೆ. ಕಳೆದ ವರ್ಷದ ಓಟದ ವೇಳೆ ನಗರದ ಹಲವು ರಸ್ತೆಗಳಲ್ಲಿ … Continue reading ಈ 10 ಕಿ.ಮೀ ರಸ್ತೆ ರಿಪೇರಿ ಮಾಡಿಸಿ: ಸರ್ಕಾರಕ್ಕೆ ಮನವಿ ಮಾಡಿದ ತೇಜಸ್ವಿ ಸೂರ್ಯ