Sunday, February 5, 2023

Latest Posts

ಗಣರಾಜ್ಯೋತ್ಸವ: 20 ರಾಜ್ಯಗಳ ಟ್ರ್ಯಾಕ್ಟರ್ ಮೆರವಣಿಗೆ ನಡೆಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಯುಕ್ತ ಕಿಸಾನ್ ಮೋರ್ಚಾ(Samyukta Kisan Morcha)ವು 20 ರಾಜ್ಯಗಳಲ್ಲಿ ಗಣರಾಜ್ಯೋತ್ಸವದಂದು(Republic Day) ಟ್ರ್ಯಾಕ್ಟರ್ ಮೆರವಣಿಗೆ (tractor march ) ನಡೆಸುವುದಾಗಿ ಘೋಷಿಸಿದೆ.
ಜ.26 ರ 2021 ರಲ್ಲಿ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರದಲ್ಲಿ ಪ್ರಾಣ ಕಳೆದುಕೊಂಡ ರೈತರಿಗೆ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಲು ಉದ್ದೇಶದಿಂದ ಟ್ರ್ಯಾಕ್ಟರ್ ಮೆರವಣಿಗೆ (tractor march )ನಡೆಸುವುದಾಗಿ ಘೋಷಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!