ಬೀದರ್ ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಆಗ್ರಹ: ಸಿಎಂಗೆ ಜಿಲ್ಲೆಯ ಬಿಜೆಪಿ ಶಾಸಕರ ಮನವಿ

ಹೊಸದಿಗಂತ ವರದಿ ಬೀದರ್: ಬೀದರ್ ಜಿಲ್ಲೆಯ ರೈತರ ಆಧಾರವಾಗಿರುವ ಹಳ್ಳಿಖೇಡ (ಬಿ) ಹತ್ತಿರದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಪುನಶ್ಚೇತನಕ್ಕೆ ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬೀದರ್ ಜಿಲ್ಲೆಯ ಬಿಜೆಪಿ ಶಾಸಕರು ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭೆ ವಿಶೇಷ ಅಧಿವೇಶನದ ಸಂದರ್ಭದಲ್ಲಿ ಹುಮನಾಬಾದ್‌ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್‌ ನೇತ್ರತ್ವದಲ್ಲಿ ಮುಖ್ಯಮಂತ್ರಿ ಹಾಗೂ ಸಕ್ಕರೆ ಸಚಿವರನ್ನು ಭೇಟಿಯಾದ ಬಿಜೆಪಿ ಶಾಸಕರ ನಿಯೋಗ ಕಾರ್ಖಾನೆಯನ್ನು ಶೀಘ್ರವಾಗಿ ಪುನರಾರಂಭಿಸಲು ಅಗತ್ಯ … Continue reading ಬೀದರ್ ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಆಗ್ರಹ: ಸಿಎಂಗೆ ಜಿಲ್ಲೆಯ ಬಿಜೆಪಿ ಶಾಸಕರ ಮನವಿ