Sunday, December 10, 2023

Latest Posts

ಮಹಿಳೆಯರಿಗೆ ಮೀಸಲಾತಿ: ‘ದಿ ಕೇರಳ ಸ್ಟೋರಿ’ ಖ್ಯಾತಿಯ ಅದಾ ಶರ್ಮಾ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಹಿಳೆಯರಿಗೆ 33% ಮೀಸಲಾತಿ (Women Reservation Bill) ಜಾರಿಗೆ ತಂದಿರುವ ಕೇಂದ್ರ ಸರಕಾರದ ನಿಲುವಿನ ಕುರಿತು ‘ದಿ ಕೇರಳ ಸ್ಟೋರಿ’ (The Kerala Story) ನಟಿ ಅದಾ ಶರ್ಮಾ(Adah Sharma) ಪ್ರತಿಕ್ರಿಯೆ ನೀಡಿದ್ದಾರೆ.

ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರು ಧ್ವನಿಗೂಡಿಸಲು ಅನುಕೂಲವಾಗಲಿದೆ ಎಂದು ನಟಿ ರಿಯಾಕ್ಟ್ ಮಾಡಿದ್ದಾರೆ.

ಮಹಿಳಾ ಸಬಲೀಕರಣದ ಮೂಲಕ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ಲೋಕಸಭೆ, ವಿಧಾನಸಭೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ಜಾರಿಗೆ ಬಂದಿರೋದು ತುಂಬಾ ಖುಷಿಯಾಗಿದೆ. ಈ ಮೂಲಕ ಮಹಿಳೆಯ ಧ್ವನಿ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಾಗಲಿದೆ ಎಂದಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!