ಬಹುದಿನಗಳ ಬೇಡಿಕೆಗೆ ಸ್ಪಂದನೆ: ಮೋದಗಾದಲ್ಲಿ ರೈತ ಸಂಪರ್ಕ, ಸ್ಮಶಾನ ರಸ್ತೆ ಅಭಿವೃದ್ಧಿಗೆ ಚಾಲನೆ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೊದಗಾ ಗ್ರಾಮದಲ್ಲಿ ಸುಮಾರು 1.50 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರೈತ ಸಂಪರ್ಕ ರಸ್ತೆ ಹಾಗೂ ಸ್ಮಶಾನಕ್ಕೆ ತೆರಳುವ ರಸ್ತೆ ಕಾಮಗಾರಿಗಳಿಗೆ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭಾನನುವಾರ ಭೂಮಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದರು. ಗ್ರಾಮದ ಜನರ ಬಹುದಿನಗಳ ಬೇಡಿಕೆಯಾಗಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆತಿರುವುದರಿಂದ ಸ್ಥಳೀಯರಲ್ಲಿ ಸಂತಸ ವ್ಯಕ್ತವಾಗಿದೆ. ರೈತರು ತಮ್ಮ ಜಮೀನುಗಳಿಗೆ ತೆರಳಲು ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಸಾಮಗ್ರಿ … Continue reading ಬಹುದಿನಗಳ ಬೇಡಿಕೆಗೆ ಸ್ಪಂದನೆ: ಮೋದಗಾದಲ್ಲಿ ರೈತ ಸಂಪರ್ಕ, ಸ್ಮಶಾನ ರಸ್ತೆ ಅಭಿವೃದ್ಧಿಗೆ ಚಾಲನೆ