ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ: ಚನ್ನಪಟ್ಟಣದಲ್ಲಿ ‘ಪ್ರಜಾಸೇವೆ’ಗೆ ಚಾಲನೆ
ಹೊಸದಿಗಂತ ವರದಿ ರಾಮನಗರ: ಜನ ಸಾಮಾನ್ಯರ ಕಷ್ಟ-ಸುಖಗಳನ್ನು ಅರ್ಥ ಮಾಡಿಕೊಂಡು ಅವರ ಕುಂದುಕೊರತೆಗಳನ್ನು ಜನಪ್ರತಿನಿಧಿಗಳು, ಅಧಿಕಾರಿಗಳು ಸರಿಯಾದ ಸಮಯದಲ್ಲಿ ಸೂಕ್ತವಾಗಿ ಬಗೆಹರಿಸುವ ಉದ್ದೇಶದ ವಿಶಿಷ್ಟ-ವಿಭಿನ್ನ ಕಾರ್ಯಕ್ರಮವೇ ಪ್ರಜಾಸೇವಾ ಆಂದೋಲನಾ ಸಭೆ ಎಂದು ಪೌರಾಡಳಿತ ಸಚಿವರೂ ಆದ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಬಾಲಕೃಷ್ಣ ಹೇಳಿದರು. ಚನ್ನಪಟ್ಟಣ ಟೌನಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಚೊಚ್ಚಲ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಾಮಾನ್ಯ ಜನರ ನೆಮ್ಮದಿಗಾಗಿ ಜನರ ಬಾಗಿಲಿಗೆ ಆಡಳಿತ ತಲುಪಿಸುವ … Continue reading ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ: ಚನ್ನಪಟ್ಟಣದಲ್ಲಿ ‘ಪ್ರಜಾಸೇವೆ’ಗೆ ಚಾಲನೆ
Copy and paste this URL into your WordPress site to embed
Copy and paste this code into your site to embed