ಪ್ರಧಾನಿ ಮೋದಿ ಕರೆಗೆ ಸ್ಪಂದನೆ: ಬೆಂಗಾವಲು ವಾಹನಗಳ ಸಂಖ್ಯೆ ಕಡಿತಗೊಳಿಸಿದ ಅಮಿತ್ ಶಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಇಂಧನಗಳ ಮಿತ ಬಳಕೆ ಸಹಿತ ಏಳು ಮನವಿಗಳನ್ನು ಮಾಡಿರುವ ಪ್ರಧಾನಿ ಮೋದಿ ಅವರ ಕರೆಗೆ ಉತ್ತಮ ಸ್ಪಂದನೆ ಸಿಗುತ್ತಿದ್ದು, ಖುದ್ದು ಪ್ರಧಾನಿ ಅವರೇ ತಮ್ಮ ಬೆಂಗಾವಲು ಪಡೆ ವಾಹನ ಸಂಖ್ಯೆಯನ್ನು ಅರ್ಧಕ್ಕಿಂತ ಕಡಿಮೆ ಮಾಡಿದ್ದಾರೆ. ಇದೀಗ ಪ್ರಧಾನಿ ಮೋದಿ ಅವರ ಮನವಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಬಲಿಸಿದ್ದು, ತಮ್ಮ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಕಡಿತಗೊಳಿಸಿದ್ದಾರೆ. ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ ನಿಯಮಾವಳಿಗಳ ಪ್ರಕಾರ ಎಲ್ಲಾ ಭದ್ರತಾ ವ್ಯವಸ್ಥೆಗಳ … Continue reading ಪ್ರಧಾನಿ ಮೋದಿ ಕರೆಗೆ ಸ್ಪಂದನೆ: ಬೆಂಗಾವಲು ವಾಹನಗಳ ಸಂಖ್ಯೆ ಕಡಿತಗೊಳಿಸಿದ ಅಮಿತ್ ಶಾ!