ಪ್ರಧಾನಿ ಮೋದಿ ಕರೆಗೆ ಸ್ಪಂದನೆ: ಬೆಂಗಾವಲು ವಾಹನ ಕಡಿತಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ ಸಲಹೆಗಾರ ಪೊನ್ನಣ್ಣ!
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ಇಂಧನ ಕೊರತೆ ಹೆಚ್ಚುತ್ತಿದ್ದು, ಭಾರತದಲ್ಲೂ ಇದರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆ ಪ್ರಧಾನಿ ಮೋದಿ ಅವರು ಕೆಲವು ದಿನಗಳ ಹಿಂದೆ ಇಂಧನಗಳ ಮಿತ ಬಳಕೆಗೆ ಕರೆ ನೀಡಿದ್ದು, ಉತ್ತಮ ಸ್ಪಂದನೆ ಸಿಗುತ್ತಿದೆ. ಖುದ್ದು ಪ್ರಧಾನಿ ಸೇರಿದಂತೆ ಕೇಂದ್ರದ ಸಚಿವರು ತಮ್ಮ ಬೆಂಗಾವಲು ವಾಹನಗಳ ಸಂಖ್ಯೆಯಲ್ಲಿ ಕಡಿತಗೊಳಿಸಿದ್ದಾರೆ. ಆದ್ರೆ ಪ್ರಧಾನಿ ಅವರ ಕರೆಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದರ ಮದ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು … Continue reading ಪ್ರಧಾನಿ ಮೋದಿ ಕರೆಗೆ ಸ್ಪಂದನೆ: ಬೆಂಗಾವಲು ವಾಹನ ಕಡಿತಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ ಸಲಹೆಗಾರ ಪೊನ್ನಣ್ಣ!
Copy and paste this URL into your WordPress site to embed
Copy and paste this code into your site to embed