ಗಿಲ್, ರಾಹುಲ್‌ಗೆ ವಿಶ್ರಾಂತಿ: ಮೊದಲ ಬಾರಿಗೆ ಟೀಮ್ ಇಂಡಿಯಾ ಸಾರಥ್ಯ ವಹಿಸಲಿರುವ ಅಯ್ಯರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಮುಂಬರುವ ಟೆಸ್ಟ್ ಸರಣಿಯ ಸಿದ್ಧತೆಯ ಹಿನ್ನೆಲೆಯಲ್ಲಿ ನಾಯಕ ಶುಭ್‌ಮನ್ ಗಿಲ್ ಹಾಗೂ ಹಿರಿಯ ಆಟಗಾರ ಕೆ.ಎಲ್. ರಾಹುಲ್ ತಂಡದಿಂದ ಹೊರಗುಳಿಯಲಿದ್ದಾರೆ. ಇವರ ಅನುಪಸ್ಥಿತಿಯಲ್ಲಿ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್‌ಗೆ ನಾಯಕತ್ವದ ಹೊಣೆ ನೀಡಲಾಗಿದೆ. ಇದು ಅವರ ಏಕದಿನ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿರುವ ಮೊದಲ ಅವಕಾಶವಾಗಿದೆ. ಶ್ರೇಯಸ್ ಹೆಗಲಿಗೆ ನಾಯಕತ್ವದ ಜವಾಬ್ದಾರಿ ನ್ಯೂಜಿಲೆಂಡ್ ಪ್ರವಾಸದಲ್ಲಿರುವ … Continue reading ಗಿಲ್, ರಾಹುಲ್‌ಗೆ ವಿಶ್ರಾಂತಿ: ಮೊದಲ ಬಾರಿಗೆ ಟೀಮ್ ಇಂಡಿಯಾ ಸಾರಥ್ಯ ವಹಿಸಲಿರುವ ಅಯ್ಯರ್
Copy and paste this URL into your WordPress site to embed
Copy and paste this code into your site to embed