spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪೂರ್ಣ ಪ್ರಮಾಣದ ಲಸಿಕೆ ಪಡೆದ ಪ್ರಯಾಣಿಕರಿಗೆ ನಿರ್ಬಂಧ ಸಡಿಲಿಸಿದ ಇಂಗ್ಲೆಂಡ್

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಮೂರನೇ ಅಲೆ ಭೀತಿ ಹಿನ್ನೆಲೆ ಇಂಗ್ಲೆಂಡ್ ಸರ್ಕಾರ ಪ್ರಯಾಣಿಕರ ಮೇಲೆ ಹೇರಿದ್ದ ಪ್ರಯಾಣ ನಿರ್ಬಂಧವನ್ನು ಸಡಿಲಿಕೆ ಮಾಡಿದೆ.

ಇಂಗ್ಲೆಂಡ್ ಸರ್ಕಾರ, ಭಾರತ ಸೇರಿದಂತೆ ಅನೇಕ ರಾಷ್ಟ್ರಗಳನ್ನು ಕೆಂಪು ಪಟ್ಟಿಗೆ ಸೇರಿಸಿ, ವಿದೇಶಗಳಿಂದ ಪ್ರಯಾಣಿಕರು ಇಂಗ್ಲೆಂಡ್​ಗೆ ಆಗಮಿಸುವುದು ಮತ್ತು ಇಂಗ್ಲೆಂಡ್​ನಿಂದ ತೆರಳುವುದನ್ನು ನಿರ್ಬಂಧಿಸಿತ್ತು.

ಇದೀಗ ಎರಡು ಡೋಸ್ ಕೊರೋನಾ ಲಸಿಕೆ ಪಡೆದ ಪ್ರಯಾಣಿಕರು ಇಂಗ್ಲೆಂಡ್ ಗೆ ಆಗಮಿಸಬಹುದು  ಮತ್ತು ಇಂಗ್ಲೆಂಡ್ ನಿಂದ ವಿದೇಶಗಳಿಗೆ ಪ್ರಯಾಣಿಸಬಹುದೆಂದು   ನಿರ್ಬಂಧವನ್ನು  ಸಡಿಲಿಕೆ ಮಾಡಿದೆ.

ಅಕ್ಟೋಬರ್ 4 ರಿಂದ ಈ ನಿರ್ಧಾರ ಜಾರಿಗೆ ಬರಲಿದ್ದು,  ವಿದೇಶದಿಂದ ಇಂಗ್ಲೆಂಡಿಗೆ ಪ್ರಯಾಣಿಸಲು ಆರ್ ಟಿ ಪಿಸಿಆರ್ ಪರೀಕ್ಷೆ ಕಡ್ಡಾಯವಲ್ಲ ಎಂದು ಯುಕೆ ಸಾರಿಗೆ ಕಾರ್ಯದರ್ಶಿ ಗ್ರಾಂಟ್ ಶಾಪ್ಸ್ ಹೇಳಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss