ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ: ಪ. ಬಂಗಾಳದಲ್ಲಿ ಟಿಎಂಸಿಗೆ ಆರಂಭಿಕ ಮುನ್ನಡೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಬಹಳ ಕುತೂಹಲ ಕೆರಳಿಸಿರುವ  ಪಂಚರಾಜ್ಯ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, 8 ಗಂಟೆಯಿಂದಲೇ ಮತ ಎಣಿಕೆ ಆರಂಭವಾಗಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಪೈಪೋಟಿ ನಡೆದಿದ್ದು, 12 ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆ ಸಾಧಿಸಿದರೆ ಬಿಜೆಪಿ 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕೇರಳದಲ್ಲಿ ಎನ್ ಡಿಎ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ತಮಿಳುನಾಡಿನಲ್ಲಿ ಡಿಎಂಕೆ ಮುನ್ನಡೆ ಸಾಧಿಸಿದೆ. ಅಸ್ಸಾಂನಲ್ಲಿ ಕಾಂಗ್ರೆಸ್  3 ಕ್ಷೇತ್ರಗಳಲ್ಲಿ, ಬಿಜೆಪಿ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss