ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟ ಎನಿಸಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದೆ.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸುದ್ದಿಗೋಷ್ಠಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ.
ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ 441,910 ವಿದ್ಯಾರ್ಥಿಗಳು ಮತ್ತು 428,058 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ವಿದ್ಯಾರ್ಥಿಗಳು ಈ ಕೆಳಗಿನ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.
karresults.nic.in ಮತ್ತು kseeb.karnataka.gov.in 2.
ಪರೀಕ್ಷೆಯಲ್ಲಿ ಉತ್ತೀರ್ಣರಾದವರು ತಮ್ಮ ಅಂಕಗಳನ್ನು ಸುಧಾರಿಸಲು ಎರಡನೇ ಮತ್ತು ಮೂರನೇ ಬಾರಿ ಪರೀಕ್ಷೆಯನ್ನು ತೆಗೆದುಕೊಳ್ಳಲು ಅನುಮತಿಸಲಾಗಿದೆ.