ಪರೀಕ್ಷೆ ಮುಗಿದ 10 ನಿಮಿಷದಲ್ಲೇ ರಿಸಲ್ಟ್: ಹೊಸ ಇತಿಹಾಸ ನಿರ್ಮಿಸಿದ ವಿಟಿಯು

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಮತ್ತೊಮ್ಮೆ ಹೊಸ ಇತಿಹಾಸ ನಿರ್ಮಿಸಿದೆ. ಎಂಜಿನಿಯರಿಂಗ್ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಪೂರ್ಣಗೊಂಡ ಕೇವಲ 10 ನಿಮಿಷಗಳಲ್ಲೇ ಫಲಿತಾಂಶ ಪ್ರಕಟಿಸುವ ಮೂಲಕ ತನ್ನದೇ ದಾಖಲೆಯನ್ನು ಮುರಿದಿದೆ. ಡಿಜಿಟಲ್ ವ್ಯವಸ್ಥೆಯಿಂದ ವೇಗದ ಫಲಿತಾಂಶ ಆಧುನಿಕ ತಂತ್ರಜ್ಞಾನ ಮತ್ತು ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯ ನೆರವಿನಿಂದ ವಿಟಿಯು ಈ ಸಾಧನೆ ಮಾಡಿದೆ. ಪರೀಕ್ಷೆ ಮುಗಿದ ತಕ್ಷಣವೇ ವಿದ್ಯಾರ್ಥಿಗಳ ಉತ್ತರಪತ್ರಿಕೆಗಳನ್ನು ಸಂಸ್ಕರಿಸಿ ಕ್ಷಿಪ್ರವಾಗಿ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳಿಂದ ಸಂತಸ ಫಲಿತಾಂಶಕ್ಕಾಗಿ … Continue reading ಪರೀಕ್ಷೆ ಮುಗಿದ 10 ನಿಮಿಷದಲ್ಲೇ ರಿಸಲ್ಟ್: ಹೊಸ ಇತಿಹಾಸ ನಿರ್ಮಿಸಿದ ವಿಟಿಯು