ಗದಗ-ಬೆಂಗಳೂರು ವೋಲ್ವೊ‌ ಬಸ್ ಸೇವೆ ಪುನರಾರಂಭಿಸಿ: ಸುನೀಲ್ ಜೋಶಿ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಗದಗ ಟು ಬೆಂಗಳೂರು ವೋಲ್ವೋ ಬಸ್‌ ಸೇವೆಯನ್ನು ಪುನಾರಂಭಗೊಳಿಸಿ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುನೀಲ್ ಜೋಶಿ ಮನವಿ ಮಾಡಿದ್ದಾರೆ.

ಎಕ್ಸ್ ಖಾತೆಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ , ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಮಾಡಿದ್ದಾರೆ.

ಈ ಹಿಂದೆ ಸುನೀಲ್ ಜೋಶಿ ಅವರ ಮನವಿ ಮೇರೆಗೆ ಸಾರಿಗೆ ಇಲಾಖೆ ಗದಗ ಟು ಬೆಂಗಳೂರು ವೋಲ್ವೋ ಬಸ್ ಸೇವೆ ಆರಂಭಿಸಿತ್ತು. ಆದರೆ ಈಗ ಸೇವೆ ಸ್ಥಗಿತಗೊಂಡಿದ್ದು ಪುನರಾರಂಭಗೊಳಿಸುವಂತೆ ಜೋಶಿ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!