ರಿವೇಂಜ್ ವಾರ್ | 34 ಮಂದಿ ಸಾವಿಗೆ ಪ್ರತೀಕಾರ: ಉತ್ತರ ಇಸ್ರೇಲ್ ಮೇಲೆ ಕ್ಷಿಪಣಿ ಮಳೆ ಸುರಿಸಿದ ಇರಾನ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್‌ನ ವಿವಿಧ ಪ್ರದೇಶಗಳ ಮೇಲೆ ನಡೆಸಿದ ದಾಳಿಯಲ್ಲಿ 34 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ, ಇರಾನ್ ತೀವ್ರ ಪ್ರತಿದಾಳಿ ನಡೆಸಿದೆ. ಉತ್ತರ ಇಸ್ರೇಲ್‌ನ ಹಲವು ಭಾಗಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಲಾಗಿದ್ದು, ಹೈಫಾ ನಗರ ಸೇರಿದಂತೆ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಸ್ಫೋಟಗಳು ಸಂಭವಿಸಿರುವುದಾಗಿ ವರದಿಯಾಗಿದೆ. ಹೈಫಾದಲ್ಲಿ ಬಹುಮಹಡಿ ಕಟ್ಟಡಗಳು ಹಾನಿಗೊಳಗಾಗಿದ್ದು, ರಕ್ಷಣಾ ಸಿಬ್ಬಂದಿ ಅವಶೇಷಗಳಡಿ ಸಿಲುಕಿರುವವರ ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಾಹಿತಿಗಳ ಪ್ರಕಾರ, ಹೈಫಾದ ನಿವಾಸಿ ಕಟ್ಟಡವೊಂದಕ್ಕೆ ಕ್ಷಿಪಣಿ … Continue reading ರಿವೇಂಜ್ ವಾರ್ | 34 ಮಂದಿ ಸಾವಿಗೆ ಪ್ರತೀಕಾರ: ಉತ್ತರ ಇಸ್ರೇಲ್ ಮೇಲೆ ಕ್ಷಿಪಣಿ ಮಳೆ ಸುರಿಸಿದ ಇರಾನ್‌