ಕಂದಾಯ ಅಧಿಕಾರಿಗಳು ಎಸ್‌ಐಆರ್ ಕಾರ್ಯದಲ್ಲಿ ಬ್ಯುಸಿ: ಇ-ಖಾತಾ ಅಭಿಯಾನ ಮುಂದೂಡಿದ ಜಿಬಿಎ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಹಿನ್ನೆಲೆಯಲ್ಲಿ, ಜುಲೈ 4ರಂದು ನಡೆಯಬೇಕಿದ್ದ ‘ನನ್ನ ಇ-ಖಾತಾ, ನನ್ನ ಹಕ್ಕು’ ವಿಶೇಷ ಅಭಿಯಾನವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ತಾತ್ಕಾಲಿಕವಾಗಿ ರದ್ದುಪಡಿಸಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಎಸ್‌ಐಆರ್ ಕಾರ್ಯದಲ್ಲಿ ನಿರತರಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಸ್‌ಐಆರ್ ಕಾರ್ಯಕ್ಕೆ ಅಧಿಕಾರಿಗಳ ಸಂಪೂರ್ಣ ನಿಯೋಜನೆ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಪ್ರಮುಖ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಮತದಾರ ನೋಂದಣಾಧಿಕಾರಿಗಳು, ಸಹಾಯಕ … Continue reading ಕಂದಾಯ ಅಧಿಕಾರಿಗಳು ಎಸ್‌ಐಆರ್ ಕಾರ್ಯದಲ್ಲಿ ಬ್ಯುಸಿ: ಇ-ಖಾತಾ ಅಭಿಯಾನ ಮುಂದೂಡಿದ ಜಿಬಿಎ
Copy and paste this URL into your WordPress site to embed
Copy and paste this code into your site to embed