ಕೆಲವೇ ದಿನಗಳಲ್ಲಿ ಹೊರಬೀಳಲಿದೆ ‘ವಿಶ್ವಕಪ್ ಪರಿಷ್ಕೃತ ವೇಳಾಪಟ್ಟಿ’ : ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಕ್ಟೋಬರ್ 5ರಿಂದ ಭಾರತದಲ್ಲಿ ಪ್ರಾರಂಭವಾಗಲಿರುವ ಏಕದಿನ ವಿಶ್ವಕಪ್ 2023ರ ವೇಳಾಪಟ್ಟಿಗೆ ಹಲವಾರು ಐಸಿಸಿ ಪೂರ್ಣ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಗುರುವಾರ ಬಹಿರಂಗಪಡಿಸಿದ್ದಾರೆ.
ಆದ್ದರಿಂದ ಪರಿಷ್ಕೃತ ವೇಳಾಪಟ್ಟಿ ಕೆಲವೇ ದಿನಗಳಲ್ಲಿ ಹೊರಬೀಳಲಿದೆ ಎಂದು ಹೇಳಿದರು.

ಗುರುವಾರ ನಡೆದ ಸಭೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಐಸಿಸಿಯ 2-3 ಪೂರ್ಣ ಸದಸ್ಯರು ವಿಶ್ವಕಪ್ ಪಂದ್ಯಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ, ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆಗಳು ಇರುತ್ತವೆ ಆದರೆ ಸ್ಥಳಗಳಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!