Monday, August 8, 2022

Latest Posts

ಕೋವಿಡ್ ಮಾರ್ಗಸೂಚಿ ಪರಿಷ್ಕರಣೆ: ಧಾರ್ಮಿಕ ಸ್ಥಳಗಳು ಪ್ರವೇಶಕ್ಕೆ ಮುಕ್ತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದ ಕೋವಿಡ್ ಮಾರ್ಗಸೂಚಿಯನ್ನು ಪರಿಷ್ಕರಿಸಲಾಗಿದೆ.

ಧಾರ್ಮಿಕ ಕೇಂದ್ರಗಳಲ್ಲಿನ ಸ್ಥಳಾವಕಾಶಕ್ಕೆ ತಕ್ಕಂತೆ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ದೇವಸ್ಥಾನ, ಮಸೀದಿ, ಚರ್ಚ್ ಇತರ ಧಾರ್ಮಿಕ ಸ್ಥಳಗಳಲ್ಲಿ ಇರುವ ಸ್ಥಳಾವಕಾಶದ ಅನ್ವಯ ಸಾರ್ವಜನಿಕರಿಗೆ ಪ್ರವೇಶ ನೀಡಬಹುದಾಗಿದೆ. ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss