ಆರ್‌ಜಿ ಕರ್ ಪ್ರಕರಣ: ಮೂವರು IPS ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ ಸಿಎಂ ಸುವೇಂದು
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಬಹುಚರ್ಚಿತ ಆರ್‌ಜಿ ಕರ್ ಕಾಲೇಜು ಕೊಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ತನಿಖೆಯಲ್ಲಿ ನಿರ್ಲಕ್ಷ್ಯ ಹಾಗೂ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಸಿಎಂ ಸುವೇಂದು ಅಧಿಕಾರಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ, ಪ್ರಕರಣದ ತನಿಖೆ ವೇಳೆ ಸಂತ್ರಸ್ತೆಯ ಕುಟುಂಬದ ಮೇಲೆ ಪ್ರಭಾವ ಬೀರುವ ಯತ್ನ ನಡೆದಿತ್ತು ಎಂದು ಆರೋಪಿಸಿದರು. ಕುಟುಂಬಕ್ಕೆ ಲಂಚದ ಆಮಿಷ ಒಡ್ಡಲು ಪ್ರಯತ್ನಿಸಲಾಗಿದೆ … Continue reading ಆರ್‌ಜಿ ಕರ್ ಪ್ರಕರಣ: ಮೂವರು IPS ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ ಸಿಎಂ ಸುವೇಂದು
Copy and paste this URL into your WordPress site to embed
Copy and paste this code into your site to embed