RECRUITMENT | ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಪ್ರೋಗ್ರಾಮರ್‌ ಮತ್ತು ಜ್ಯೂನಿಯರ್‌ ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಎಂಸಿಎ/ಎಂ.ಟೆಕ್/ಬಿ.ಇ/ಬಿ.ಟೆಕ/ಎಂ.ಎಸ್ಸಿ/ಬಿಸಿಎ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರೋಗ್ರಾಮರ್‌ ಮತ್ತು ಜ್ಯೂನಿಯರ್‌ ಪ್ರೋಗ್ರಾಮರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 83,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮೇ 17,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!