ಅನ್ನಭಾಗ್ಯ ಅಕ್ಕಿ ಹಗರಣ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ, ಆಗಸ್ಟ್ 20ರೊಳಗೆ ಲೋಕಾಯುಕ್ತಕ್ಕೆ ವರದಿ ಸಲ್ಲಿಕೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಅನ್ನಭಾಗ್ಯ ಯೋಜನೆಯಡಿ ನ್ಯಾಯಬೆಲೆ ಅಂಗಡಿಗಳಿಗೆ ಸರಬರಾಜು ಮಾಡಲಾಗುತ್ತಿರುವ ಅಕ್ಕಿಯ ಗುಣಮಟ್ಟ ಹಾಗೂ ಸಪ್ಲೈ ಚೈನ್‌ನಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಪರಿಶೀಲಿಸಲು ಲೋಕಾಯುಕ್ತವು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (PDS) ಅತ್ಯಾವಶ್ಯಕ ವಸ್ತುಗಳನ್ನು ಪಡೆಯುವ ಸಾರ್ವಜನಿಕರ ಕಾನೂನುಬದ್ಧ ಹಕ್ಕನ್ನು ವಂಚಿಸುತ್ತಿರುವ ಹಾಗೂ ಸರ್ಕಾರದ ಬೊಕ್ಕಸಕ್ಕೆ ಭಾರಿ ನಷ್ಟ ಉಂಟುಮಾಡುತ್ತಿರುವ ದುರಾಡಳಿತವನ್ನು ಸರಿಪಡಿಸಲು ಈ ಸಮಿತಿಯು ಅಗತ್ಯ ಕ್ರಮಗಳನ್ನು ಶಿಫಾರಸು ಮಾಡಲಿದೆ. ಸಮಿತಿಯ ಪದಾಧಿಕಾರಿಗಳು: ಡಿಪಿಎಆರ್ ಮುಖ್ಯಸ್ಥರೂ ಆಗಿರುವ ಪ್ರಜಾಸೇವಾ ಇಲಾಖೆಯ ಪ್ರಧಾನ … Continue reading ಅನ್ನಭಾಗ್ಯ ಅಕ್ಕಿ ಹಗರಣ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ, ಆಗಸ್ಟ್ 20ರೊಳಗೆ ಲೋಕಾಯುಕ್ತಕ್ಕೆ ವರದಿ ಸಲ್ಲಿಕೆ!
Copy and paste this URL into your WordPress site to embed
Copy and paste this code into your site to embed