ವಿಜಯಪುರದಲ್ಲಿ ಪತ್ರಕರ್ತನ ಮನೆಗೆ ತೆರಳಿ ಧಮ್ಕಿ ಹಾಕಿದ್ದ ಅಕ್ಕಿ ಕಳ್ಳರು: ಕಠಿಣ ಕ್ರಮಕ್ಕೆ ಆಗ್ರಹ

ಹೊಸದಿಗಂತ ವರದಿ ವಿಜಯಪುರ: ಹಿರಿಯ ಪತ್ರಕರ್ತ ಪರಶುರಾಮ ಶಿವಶರಣ ಅವರ ಮೆನೆಗೆ ತೆರಳಿ ಧಮ್ಕಿ ಹಾಕಿರುವ ಅಕ್ಕಿ ಕಳ್ಳರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ನಗರದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಗೆ ಕಾನಿಪ ಜಿಲ್ಲಾ ಘಟಕ, ಆಮ್ ಆದ್ಮಿ ಪಕ್ಷ ಹಾಗೂ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಕಾನಿಪ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ, ಪತ್ರಕರ್ತರನ್ನು ಪ್ರಜಾಪ್ರಭುತ್ವದ ನಾಲ್ಕನೆ ಅಂಗ ಎಂದು ಕರೆಯಲಾಗುತ್ತಿದೆ. ಆದರೆ ವಿಜಯಪುರದಲ್ಲಿ ಆ ಅಂಗ … Continue reading ವಿಜಯಪುರದಲ್ಲಿ ಪತ್ರಕರ್ತನ ಮನೆಗೆ ತೆರಳಿ ಧಮ್ಕಿ ಹಾಕಿದ್ದ ಅಕ್ಕಿ ಕಳ್ಳರು: ಕಠಿಣ ಕ್ರಮಕ್ಕೆ ಆಗ್ರಹ