Sunday, June 4, 2023

Latest Posts

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಭೆ, ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೂಡುಶೆಡ್ಡೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆಯಾಗಿದ್ದು, ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿಮಾಡಲಾಗಿದೆ.

ಬಜ್ಪೆ, ಕಾವೂರಿ, ಮೂಡುಬಿದಿರೆ, ಸುರತ್ಕಲ್ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ. 14ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ನಿನ್ನೆ ತಡರಾತ್ರಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಕಲ್ಲುತೂರಾಟ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೂ ಕಲ್ಲು ತೂರಾಟ ನಡೆಸಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!