Wednesday, August 10, 2022

Latest Posts

ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ‌ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ ರಾಮನಗರ:

ಮಾಗಡಿ ತಾಲ್ಲೂಕಿನ ಸಾದಮಾರನಹಳ್ಳಿಯಲ್ಲಿ ಭಾನುವಾರ ರಾತ್ರಿ‌ ಗಣಪತಿ ಮೂರ್ತಿ ವಿಸರ್ಜನೆ ವೇಳೆ‌ ಎರಡು ಗುಂಪುಗಳ‌ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ವ್ಯಕ್ತಿಯೊಬ್ಬರ ಕೊಲೆಯಾಗಿದೆ.
ಗ್ರಾಮದ ‌ನಿವಾಸಿ ಸುಗಂಧರಾಜು (45) ಹತ್ಯೆಗೀಡಾದವರು.
ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ.
ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ಇದ್ದು, ಪೊಲೀಸ್ ಕಾವಲು ಹಾಕಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss