ಪತ್ನಿಯಷ್ಟೇ ಚಂದದ ಹೆಣ್ಣು ಮಗು ಹುಟ್ಟಿದ್ದಾಳೆ, ಖುಷಿ ಹಂಚಿಕೊಂಡ ರಿಷಭ್ ಶೆಟ್ಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್‌ವುಡ್ ನಟ, ನಿರ್ದೇಶಕ ರಿಷಭ್ ಶೆಟ್ಟಿ ಮನೆಗೆ ಹೆಣ್ಣು ಮಗುವಿನ ಆಗಮನವಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ಹಂಚಿಕೊಂಡಿರುವ ರಿಷಭ್ ಪತ್ನಿಯಷ್ಟೇ ಚಂದದ ಮಗಳು ಹುಟ್ಟಿದ್ದಾಳೆ. ಪ್ರಗತಿ ಕೂಡ ಆರೋಗ್ಯವಾಗಿದ್ದಾಳೆ ಎಂದು ಹೇಳಿದ್ದಾರೆ.
ಇದಕ್ಕೆ ಅಭಿಮಾನಿಗಳು ಹಾಗೂ ಚಂದನವನದ ತಾರೆಯರು ಕಮೆಂಟ್ ಮೂಲಕ ಶುಭಾಷಯ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!