ಅ.28ರಂದು ಬ್ರಿಟನ್‌ನ ಪ್ರಧಾನಿಯಾಗಿ ರಿಷಿ ಸುನಕ್ ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತೀಯ ಮೂಲದ ರಿಷಿ ಸುನಕ್ ಬ್ರಿಟನ್‌ನ ಹೊಸ ಪ್ರಧಾನಿಯಾಗಿ ನೇಮಕಗೊಂಡಿದ್ದಾರೆ. ಕನ್ಸರ್ವೇಟಿವ್ ಪಕ್ಷದ 357 ಸಂಸದರಲ್ಲಿ ಅರ್ಧಕ್ಕಿಂತ ಹೆಚ್ಚು ಸಂಸದರು ಬೆಂಬಲಿಸುವ ಮೂಲಕ ಗದ್ದುಗೆ ಏರಿದ್ದಾರೆ.
ಇದೀಗ ಅಕ್ಟೋಬರ್ 28 ರಂದು ರಿಷಿ ಸುನಕ್ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಅಕ್ಟೋಬರ್ 29ರಂದು ಸಚಿವ ಸಂಪುಟ ನೇಮಕವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!