JOB| ರೈಟ್ಸ್‌ ನೇಮಕಾತಿ: 257 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ರೈಲ್‌ ಇಂಡಿಯಾ ಟೆಕ್ನಿಕಲ್‌ ಮತ್ತು ಎಕನಾಮಿಕಲ್‌ ಸರ್ವೀಸಸ್‌ (ರೈಟ್ಸ್‌) ನಲ್ಲಿ 257 ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಬಿ.ಇ/ಬಿ.ಟೆಕ್‌, ಡಿಪ್ಲೋಮಾ, ಐಟಿಐ ವಿದ್ಯಾರ್ಹತೆ ಜೊತೆಗೆ ಕನಿಷ್ಟ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು.

ಈ ಹುದ್ದೆಗೆ ಅಭ್ಯರ್ಥಿಗಳನ್ನು ಅರ್ಹತೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ ಮೂಲಕ ಡಿಸೆಂಬರ್‌ 20,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!