ಮೊದಲ ಚುನಾವಣೆಯಲ್ಲೇ ಗೆಲುವು ಕಂಡ ರಿವಾಬಾ ಜಡೇಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾಮ್‌ನಗರ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಮೊದಲ ಚುನಾವಣೆಯಲ್ಲೇ ರಿವಾಬಾ ಜಡೇಜಾ ಗೆಲುವು ಸಾಧಿಸಿದ್ದಾರೆ.
ರಾಜ್‌ಕೋಟ್ ಮೂಲದವರಾದ ರಿವಾಬಾ ರವೀಂದ್ರ ಸಿಂಗ್ ಜಡೇಜಾ ರಾಜ್‌ಕೋಟ್ ಮೂಲದವರು.

ಡಿಸೆಂಬರ್ 1 ರಂದು ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದಲ್ಲಿ ಜಾಮ್‌ನಗರ ಉತ್ತರ ಕ್ಷೇತ್ರದಲ್ಲಿ ಮತದಾನವಾಗಿತ್ತು. ಇದೇ ಮೊದಲ ಬಾರಿಗೆ ಬಿಜೆಪಿಯಿಂದ ರಿವಾಬಾ ಸ್ಪರ್ಧಿಸಿದ್ದು, ಮೊದಲ ಬಾರಿಗೇ ಗೆಲುವು ಕಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!