ರೋ-ಕೊ ದಾಖಲೆ ಉಡೀಸ್: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4000 ರನ್ ಪೂರೈಸಿದ ಬಟ್ಲರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಮತ್ತು ಸ್ಕಾಟ್ಲೆಂಡ್ ನಡುವಿನ ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಾಣವಾಗಿದೆ. ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4000 ರನ್ ಪೂರೈಸುವ ಮೂಲಕ ಹೊಸ ಸಾಧನೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಬಟ್ಲರ್ ಕೇವಲ 3 ರನ್ ಗಳಿಸಿದರೂ, ಆ ರನ್‌ಗಳೊಂದಿಗೆ 2670 ಎಸೆತಗಳಲ್ಲಿ 4000 ರನ್ ಗಡಿ ದಾಟಿದರು. ಇದರ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ … Continue reading ರೋ-ಕೊ ದಾಖಲೆ ಉಡೀಸ್: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4000 ರನ್ ಪೂರೈಸಿದ ಬಟ್ಲರ್!