ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ದಿಗಂತ ವರದಿ ಮಡಿಕೇರಿ:
ದ್ವಿಚಕ್ರ ವಾಹನದ ಮೇಲೆ ಟಿಪ್ಪರ್ ಹರಿದು ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ
ಮಡಿಕೇರಿಯ ಸಂಪಿಗೆಕಟ್ಟೆ ಬಳಿ ನಡೆದಿದೆ.
ಮೃತರ ಬಳಿ ದೊರೆತ ವಿವಾಹ ಆಮಂತ್ರಣ ಪತ್ರಿಕೆಯ ಆಧಾರದಲ್ಲಿ ಅವರನ್ನು ಮೈಸೂರು ಮೂಲದವರೆಂದು ಅಂದಾಜಿಸಲಾಗಿದೆ. ಪೊಲೀಸರು ಮೃತರ ಕುಟುಂಬ ಸದಸ್ಯರ ಮಾಹಿತಿ ಕಲೆ ಹಾಕುತ್ತಿದ್ದಾರೆ.