ರಸ್ತೆ ಅಪಘಾತ: ಯಕ್ಷಗಾನ ಕಲಾವಿದ ವೇಣೂರು ವಾಮನ್ ಕುಮಾರ್ ದುರ್ಮರಣ

ದಿಗಂತ ವರದಿ ಮಂಗಳೂರು:

ಖ್ಯಾತ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ (46)ಗುರುವಾರ ಬೆಳಗ್ಗೆ ಮೂಡಬಿದಿರೆ ಗಂಟಾಲಕಟ್ಟೆ ಎಂಬಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಕುಂದಾಪುರದ ಕೊಂಕಿ ಎಂಬಲ್ಲಿಂದ ಯಕ್ಷಗಾನ ಮುಗಿಸಿ ಮನೆಗೆ ಬೈಕಿನಲ್ಲಿ ವಾಪಾಸಾಗುವಾಗ ಬೈಕ್-ಓಮಿನಿ ಮಧ್ಯೆ ನಡೆದ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ.
ಖ್ಯಾತ ಕಲಾವಿದರಾಗಿದ್ದ ಅವರು ಸ್ತ್ರಿವೇಷ, ಕಥಾನಾಯಕನ ಪಾತ್ರದ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!