1.40 ಕೋಟಿ ರೂ ವೆಚ್ಚದ ರಸ್ತೆ-ಚರಂಡಿ ಕಾಮಗಾರಿಗಳಿಗೆ ಚಾಲನೆ: ಗುಣಮಟ್ಟದಲ್ಲಿ ರಾಜಿ ಬೇಡ ಎಂದ ಶಾಸಕ ಪಪ್ಪಿ

ಹೊಸದಿಗಂತ ವರದಿ ಚಿತ್ರದುರ್ಗ: ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಗುತ್ತಿಗೆದಾರರು ಸರ್ಕಾರದ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಾಕೀತು ಮಾಡಿದರು. ಇಲ್ಲಿಗೆ ಸಮೀಪದ ಮದಕರಿಪುರ ಮತ್ತು ನಗರದ ಅಮೃತ ಆಯುರ್ವೇದಿಕ್ ಕಾಲೇಜು ಬಳಿ ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಯೋಜನೆಗಳ ಮೂಲಕ ಅನುದಾನ ಬಿಡುಗಡೆ ಮಾಡುತ್ತಿದೆ. ಜನರಿಗೆ ಶಾಶ್ವತ ಹಾಗೂ ಗುಣಮಟ್ಟದ … Continue reading 1.40 ಕೋಟಿ ರೂ ವೆಚ್ಚದ ರಸ್ತೆ-ಚರಂಡಿ ಕಾಮಗಾರಿಗಳಿಗೆ ಚಾಲನೆ: ಗುಣಮಟ್ಟದಲ್ಲಿ ರಾಜಿ ಬೇಡ ಎಂದ ಶಾಸಕ ಪಪ್ಪಿ