ಜಂಬೂ ಸವಾರಿ: ಕೆ ಆರ್​ ಸರ್ಕಲ್​ನಲ್ಲಿ ಸಂಚಾರ ನಿಷೇಧ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೆಆರ್​ ಸರ್ಕಲ್​ನಲ್ಲಿ ಸಂಚಾರ ನಿಷೇಧಿಸಲಾಗಿದೆ.

ಅರಮನೆಯಿಂದ ಕೆ.ಆರ್.ಸರ್ಕಲ್ ಮಾರ್ಗವಾಗಿ ಜಂಬೂ ಸವಾರಿ ಮೆರವಣಿಗೆ ಸಾಗಲಿದೆ. ಈ ಹಿನ್ನೆಲೆಯಲ್ಲಿ ಜನರು ರಸ್ತೆಯ ಇಕ್ಕೆಲೆಗಳಲ್ಲಿ ಜಮಾವಣೆಗೊಂಡಿದ್ದಾರೆ.

ಕೆ.ಆರ್.ಸರ್ಕಲ್ ನಲ್ಲಿ ಜನರ ಓಡಾಟ ಸಂಪೂರ್ಣವಾಗಿ ನಿರಬಂಧಿಸಲಾಗಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!