ಗುರುಗ್ರಾಮದಲ್ಲಿ ರೋಡ್ ರೇಜ್ ಕೇಸ್: ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದ ಕಾರು, ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಹರಿಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಭಾನುವಾರ ನಡೆದ ಹಿಟ್ ಆ್ಯಂಡ್ ರನ್ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಹೇಳಿದ್ದಕ್ಕೆ ಸಿಟ್ಟಿಗೆದ್ದ ಕಾರು ಚಾಲಕನೊಬ್ಬ, ಮಹಿಳಾ ಬೈಕರ್ ಒಬ್ಬರನ್ನು ಬೆನ್ನಟ್ಟಿ ಹೋಗಿ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ತೀವ್ರತೆಗೆ ಯುವತಿ ರಸ್ತೆಯ ಮೇಲೆ ಉರುಳಿಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಕಿರುಕುಳ ನೀಡಿ ಕಾರಿನಿಂದ ಡಿಕ್ಕಿ ಸಂತ್ರಸ್ತ ಮಹಿಳೆಯನ್ನು ಸಿಯಾ ಎಂದು ಗುರುತಿಸಲಾಗಿದೆ. ಅವರು ತಮ್ಮ ಸೂಪರ್‌ಬೈಕ್‌ನಲ್ಲಿ ಸ್ನೇಹಿತರೊಂದಿಗೆ … Continue reading ಗುರುಗ್ರಾಮದಲ್ಲಿ ರೋಡ್ ರೇಜ್ ಕೇಸ್: ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದ ಕಾರು, ವಿಡಿಯೋ ವೈರಲ್