ಸಿಎಂ ಭೇಟಿ ಬೆನ್ನಲ್ಲೇ ರಸ್ತೆ ಗುಂಡಿಗಳಿಗೆ ಮುಕ್ತಿ: ಬಸವಕಲ್ಯಾಣದಲ್ಲಿ ತುರ್ತು ದುರಸ್ತಿ ಕಾರ್ಯ
ಹೊಸದಿಗಂತ ವರದಿ ಬೀದರ್: ನಗರದ ಪ್ರಮುಖ ರಸ್ತೆಗಳಲ್ಲಿ ತಿಂಗಳುಗಟ್ಟಲೆ ಬಿದ್ದಿದ್ದ ಗುಂಡಿಗಳಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದರೂ ಕ್ರಮ ಕೈಗೊಳ್ಳದ ನಗರಸಭೆ ಅಧಿಕಾರಿಗಳು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜುಲೈ 6ರ ಭೇಟಿ ಹಿನ್ನೆಲೆಯಲ್ಲಿ ಇದೀಗ ರಸ್ತೆ ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದಾರೆ. ನಗರದ ಹಲವು ರಸ್ತೆಗಳಲ್ಲಿ ಗುಂಡಿಗಳಿಂದ ವಾಹನ ಸಂಚಾರ ದುಸ್ತರವಾಗಿದ್ದು, ಮಳೆ ನೀರು ನಿಂತ ಪರಿಣಾಮ ಅಪಘಾತದ ಭೀತಿಯೂ ಹೆಚ್ಚಾಗಿತ್ತು. ಸಮಸ್ಯೆ ಬಗ್ಗೆ ಸಾರ್ವಜನಿಕರು ಹಲವು ಬಾರಿ ಗಮನ ಸೆಳೆದರೂ ನಗರಸಭೆ … Continue reading ಸಿಎಂ ಭೇಟಿ ಬೆನ್ನಲ್ಲೇ ರಸ್ತೆ ಗುಂಡಿಗಳಿಗೆ ಮುಕ್ತಿ: ಬಸವಕಲ್ಯಾಣದಲ್ಲಿ ತುರ್ತು ದುರಸ್ತಿ ಕಾರ್ಯ
Copy and paste this URL into your WordPress site to embed
Copy and paste this code into your site to embed